Download Our App

Follow us

Home » ರಾಜಕೀಯ » ಎಲ್ಲಿಯೂ ಕೃಷಿ ಚಟುವಟಿಕೆ ಕುಂಠಿತಗೊಂಡಿಲ್ಲ, ಸಚಿವರ ಲಘು ಹೇಳಿಕೆ

ಎಲ್ಲಿಯೂ ಕೃಷಿ ಚಟುವಟಿಕೆ ಕುಂಠಿತಗೊಂಡಿಲ್ಲ, ಸಚಿವರ ಲಘು ಹೇಳಿಕೆ

ಒಂದು ಕಡೆ ಮುಖ್ಯಮಂತ್ರಿಗಳು ಪ್ರಧಾನಿ ಬಳಿ, ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದೆ, ಪರಿಹಾರದ ನೀತಿ ಬದಲಾಯಿಸಿ ಅಂತ್ತಿದ್ದರೆ. ಮತ್ತೊಂದೆಡೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಎಲ್ಲಿಯೂ ಕೃಷಿ ಕುಂಠಿತಗೊಂಡಿಲ್ಲ ಎಂದು ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಕಾರಿನಲ್ಲಿ ಬರುವಾಗ ನಾನು ನೋಡಿದಂಗೆ ಜಮೀನು ಹಸಿರಿನಿಂದ ಕಂಗೊಳಿಸುತ್ತಿದೆ ಎಂದು ಉಡಾಫೆ ಹೇಳಿಕೆ ನೀಡಿದ್ದಾರೆ. ಮಳೆ ಇಲ್ಲದೆ ಮುಂಗಾರು ಈಗಾಗಲೇ ರೈತನ ಬದುಕನ್ನು ಬೀದಿಗೆ ಚೆಲ್ಲಿದೆ. ಹೀಗಿರುವಾಗ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!