Download Our App

Follow us

Home » ರಾಜಕೀಯ » ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು

ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ವರ್ಷದಿಂದ ರದ್ದು ಮಾಡಲಾಗುವದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎನ್ ಇ ಪಿ ರದ್ದು ಮಾಡುವ ಮುಂಚೆ ಕೆಲವು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು. ತರಾತುರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ನಿರ್ಧಾರ ಕೈಗೊಂಡು ವಿಧ್ಯಾರ್ಥಿಗಳ ಭವಿಷ್ಯ ಬಲಿ ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!