ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ದ್ವಜಾರೋಹಣ ನೆರವೇರಿಸಿದರು. ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತೆ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.
Author: Karnataka Files
Post Views: 1





