Download Our App

Follow us

Home » ಭಾರತ » ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ

ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ

ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ದ್ವಜಾರೋಹಣ ನೆರವೇರಿಸಿದರು. ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತೆ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!