ಧಾರವಾಡದ ಬಳಿ ಬೇಲೂರಿನಿಂದ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಲಾರಿಯೊಂಡು ಬ್ರಿಡ್ಜ್ ಒಳಗೆ ಸಿಕ್ಕಿಹಾಕಿಕೊಂಡ ಪರಿಣಾಮ ಅನೀಲ್ ಸೋರಿಕೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಧಾರವಾಡ ಬೆಳಗಾವಿ ಹೆದ್ದಾರಿ ಬಂದ್ ಮಾಡಿದ್ದಾರೆ. ಸ್ಥಳಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಹತ್ತಕ್ಕೂ ಹೆಚ್ಚು ವಾಹನಗಳು ಬಂದಿವೆ.
Author: Karnataka Files
Post Views: 1





