Download Our App

Follow us

Home » ಭಾರತ » ಕರ್ನಾಟಕದಲ್ಲಿ 45 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ. ಪ್ರಮೋದ ಮುತಾಲಿಕ್ ಗಂಭೀರ ಆರೋಪ.

ಕರ್ನಾಟಕದಲ್ಲಿ 45 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ. ಪ್ರಮೋದ ಮುತಾಲಿಕ್ ಗಂಭೀರ ಆರೋಪ.

ಕರ್ನಾಟಕದಲ್ಲಿ ಇವರೆಗೆ 45 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಮುತಾಲಿಕ್, 45 ಸಾವಿರ ಅಪ್ರಾಪ್ತ ಮಕ್ಕಳು ಗರ್ಭಿಣಿಯಾಗಿರೋದು ವರದಿಯಾಗಿದೆ ಇದು ಭಯಾನಕ ಹಾಗೂ ಆತಂಕಕಾರಿಯಾಗಿದೆ ಎಂದು ತಿಳಿಸಿದ್ದಾರೆ. ಇದರಲ್ಲಿ ಲವ್ ಜಿಹಾದ್ ಆದ ಘಟನೆಗಳು ಸೇರಿವೆ ಎಂದರು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಕೂಡಲೇ ಪ್ರತ್ತೈಕ ಮಹಿಳಾ ಪಡೆ ರಚನೆ ಮಾಡಬೇಕು ಎಂದು ಆಗ್ರಹಿಸಿದರು. ಪಕ್ಷಾತೀತವಾಗಿ ರಾಜಕಾರಣಿಗಳು, ಪೊಲೀಸರು ಪಾಪಿಸ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕರವೇ ಇಂದ ರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಣೆ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವಲಗುಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ, ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ

Live Cricket

error: Content is protected !!