Download Our App

Follow us

Home » ಭಾರತ » ಬಿಜೆಪಿಯ ಮತ್ತೊಂದು ದೊಡ್ಡ ವಿಕೆಟ್ ಪತನ ? ಆಪರೇಷನ್ “ಎಕ್ಷ “

ಬಿಜೆಪಿಯ ಮತ್ತೊಂದು ದೊಡ್ಡ ವಿಕೆಟ್ ಪತನ ? ಆಪರೇಷನ್ “ಎಕ್ಷ “

ರಾಜ್ಯದ ರಾಜಕಾರಣ ಮೈಕೊಡುವಿಕೊಂಡು ನಿಂತಿದೆ. ಕಾಂಗ್ರೇಸ್ ನಲ್ಲಿ ನಡೆದಿರುವ ಆಪರೇಷನ್ “ಎಕ್ಸ್ ” ಗೆ ಬಿಜೆಪಿ ಮುಖಂಡರ ನಿದ್ರೆ ಹಾರಿದೆ. ಒಬ್ಬೊರ ಮೇಲೊಬ್ಬರಂತೆ ಕಮಲ ತೊರೆದು ಕೈ ಹಿಡಿಯಲು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಳಿಸಲು ಹಾಕಿದ್ದ ಗಾಳ, ಯಶಸ್ವಿಯಾಗಿದೆ ಎನ್ನಲಾಗಿದೆ. ಶಿವಾಜಿ ನಗರದ ಮಾಜಿ ಶಾಸಕ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ದು ಬಿಜೆಪಿಯ ಕಟ್ಟರ ಬೆಂಬಲಿಗರಾಗಿದ್ದು, ಕಾಂಗ್ರೇಸ್ ಸೇರಲಿದ್ದಾರೆಂದು ಬಲ್ಲ ಮೂಲಗಳಿಂದ ಗೊತ್ತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!