Download Our App

Follow us

Home » ಭಾರತ » ಶುರು ಮಾಡಿದರೆ, ಜೆಡಿಎಸ್, ಬಿಜೆಪಿಯಲ್ಲಿ ಯಾರು ಇರಲ್ಲ

ಶುರು ಮಾಡಿದರೆ, ಜೆಡಿಎಸ್, ಬಿಜೆಪಿಯಲ್ಲಿ ಯಾರು ಇರಲ್ಲ

ಪಕ್ಷಕ್ಕೆ ಕರೆದುಕೊಳ್ಳಲು ಶುರು ಮಾಡಿದರೆ, ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಯಾರು ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿಕೆ ನೀಡಿದ್ದಾರೆ. ನಮಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ ಎಂದ ತಂಗಡಗಿ, ಕಾಂಗ್ರೇಸ್ ತತ್ವ ಸಿದ್ದಾಂತ ಒಪ್ಪಿ ಬರುವವರಿದ್ದರೆ ಬರಲಿ ಎಂದರು. ಎನ್ ಇ ಪಿ ರದ್ಧತಿ ಬಗ್ಗೆ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ತಂಗಡಗಿ ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!