Download Our App

Follow us

Home » ಭಾರತ » ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!