Download Our App

Follow us

Home » ಭಾರತ » ಸುಳ್ಳು ಸುದ್ದಿಗಳಿಗೆ ಫುಲ್ ಸ್ಟಾಪ್. ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ನಿರ್ಧಾರ

ಸುಳ್ಳು ಸುದ್ದಿಗಳಿಗೆ ಫುಲ್ ಸ್ಟಾಪ್. ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ನಿರ್ಧಾರ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡುವ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಫಾಸ್ಟ್ ಚೆಕ್ ಘಟಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಸುಳ್ಳು ಸುದ್ದಿಗಳನ್ನು ಸೃಷ್ಟಿಸುವ ಮತ್ತು ಹರಿ ಬಿಡುವ ವ್ಯಕ್ತಿ ಮತ್ತು ಸಂಸ್ಥೆಗಳ ಪತ್ತೆ ಹಚ್ಚುವ ಕೆಲಸವನ್ನು ಈ ಘಟಕ ಮಾಡಲಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸುವವರನ್ನು ಶಿಕ್ಷೆಗೊಳಪಡಿಸಲು ಅನುಕೂಲ ಕಲ್ಪಿಸುವ ಕಾಯ್ದೆಯನ್ನು ತರಲು ಯೋಚಿಸಲಾಗಿದೆ ಎಂದು ತಿಳಿದು ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!