Download Our App

Follow us

Home » ಭಾರತ » ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಮಕ್ಕಳಿಂದ ವಿಶೇಷ ಪೂಜೆ

ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಮಕ್ಕಳಿಂದ ವಿಶೇಷ ಪೂಜೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.

ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲೆಂದು ಬಳ್ಳಾರಿಯ ವಾಸವಿ ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ವಿಶೇಷ ಪೂಜೆ ಸಲ್ಲಿಸಿದರು.

ಚಂದ್ರಯಾನ ಯಶಸ್ಸಿಗೆ ಭಾರತದ ಧ್ವಜ ಹಿಡಿದು ಪ್ರಾರ್ಥನೆ ಮಾಡಿದ ವಿದ್ಯಾರ್ಥಿಗಳು ರಾಕೆಟ್ ಮಾದರಿಯ ಸ್ಥಬ್ಧ ಚಿತ್ರ ನಿರ್ಮಾಣ ಮಾಡಿ ಶುಭ ಹಾರೈಸಿದರು. ಮಕ್ಕಳು ಇಸ್ರೊ ವಿಜ್ಞಾನಿಗಳು, ಭಾರತ ಮಾತೆಗೆ ಜಯಕಾರ ಹಾಕಿ ಶುಭ ಕೋರಿದರು. ಜೈ ಇಸ್ರೋ , ಜೈ ಭಾರತ್ ಎಂದು ಮಕ್ಕಳು ಘೋಷಣೆ ಕೂಗಿದರು…

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!