Download Our App

Follow us

Home » ಭಾರತ » ಚಂದ್ರಯಾನ 3 ಯಶಸ್ವಿಗೆ ದೇವಸ್ಥಾನಗಳಲ್ಲಿ ಪ್ರಾರ್ಥನೆ

ಚಂದ್ರಯಾನ 3 ಯಶಸ್ವಿಗೆ ದೇವಸ್ಥಾನಗಳಲ್ಲಿ ಪ್ರಾರ್ಥನೆ

ಇಡೀ ವಿಶ್ವದ ಚಿತ್ತ ಭಾರತದತ್ತ ನೆಟ್ಟಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೊಟ್ಯಂತರ ಜನ ಕುತೂಹಲದಿಂದ ಕಾಯುತ್ತಿದ್ದಾರೆ. ಚಂದ್ರಯಾನ 3 ಯಶಸ್ವಿಗೆ ದೇಶದ ಉದ್ದಗಲಕ್ಕೂ ಪ್ರಾರ್ಥನೆಗಳು ಮೊಳಗಿವೆ. ಮಂದಿರ, ಮಸೀದಿ, ದೇವಸ್ಥಾನ, ಚರ್ಚಗಳಲ್ಲಿ ಪ್ರಾರ್ಥನೆ ನಡೆದಿವೆ. ಹುಬ್ಬಳ್ಳಿಯ ಸಿದ್ದಾರೋಡ ಮಠದಲ್ಲಿ ಹುಬ್ಬಳ್ಳಿ ಜನ ರುದ್ರಾಭಿಷೇಕ ನಡೆಸಿದರು. ಇಸ್ರೋ ವಿಜ್ಞಾನಿಗಳ ಪರಿಶ್ರಮ ಸಫಲವಾಗಲಿ ಎಂದು ಹಾರೈಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ

Live Cricket

error: Content is protected !!