Download Our App

Follow us

Home » ರಾಜಕೀಯ » ಜೆಡಿಎಸ್ ಕೋರ ಕಮೀಟಿ ಸಭೆ. ಪಕ್ಷ ಸಂಘಟನೆಯತ್ತ ನಾಯಕರ ಚಿತ್ತ

ಜೆಡಿಎಸ್ ಕೋರ ಕಮೀಟಿ ಸಭೆ. ಪಕ್ಷ ಸಂಘಟನೆಯತ್ತ ನಾಯಕರ ಚಿತ್ತ

ವಿಧಾನಸಭಾ ಚುನಾವಣೆಯಲ್ಲಿ 19 ಸ್ಥಾನಗಳನ್ನು ಪಡೆಯುವ ಮೂಲಕ, ಕಾಂಗ್ರೇಸ್ ಸರ್ಕಾರದ ಆಡಳಿತದ ವಿರುದ್ಧ ಹೆಚ್ಚು ಸದ್ದು ಮಾಡುತ್ತಿರುವ ಜೆಡಿಎಸ್ ಇಂದು ಬೆಂಗಳೂರಿನ ಜೆ ಪಿ ಭವನದಲ್ಲಿ ಕೋರ ಕಮಿಟಿ ಸಭೆ ನಡೆಸಿತು. ಬೂತ್ ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಘಟನೆಯತ್ತ ಚಿತ್ತ ಹರಿಸುವಂತೆ ಕೋರ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಕರೆ ನೀಡಿದರು. ಸಭೆಯಲ್ಲಿ ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ವೈ ಎಸ್ ವಿ ದತ್ತ, ವೆಂಕಟರಾವ ನಾಡಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!