Download Our App

Follow us

Home » ಭಾರತ » ರಜತ್ ಫೌಂಡೇಶನ್ ಹಮ್ಮಿಕೊಂಡಿರುವ ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಶೆಟ್ಟರ ಬೆಂಬಲ

ರಜತ್ ಫೌಂಡೇಶನ್ ಹಮ್ಮಿಕೊಂಡಿರುವ ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಶೆಟ್ಟರ ಬೆಂಬಲ

ಈ ಸಲದ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಹುಬ್ಬಳ್ಳಿಯ ರಜತ್ ಫೌಂಡೇಶನ ಅಭಿಯಾನ ಆರಂಭಿಸಿದೆ. ಕಾಂಗ್ರೇಸ್ಸಿನ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ನಡೆದಿರುವ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬೆಂಬಲ ಸೂಚಿಸಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು, ಎಲ್ಲರು ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಬೇಕೆಂದು ಕರೆ ನೀಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!