ಹಿಂದೂ ಧರ್ಮದ ಹುಟ್ಟಿನ ಬಗ್ಗೆ ಹೇಳಿಕೆ ಕೊಟ್ಟಿರುವ ಗೃಹಸಚಿವ ಜಿ ಪರಮೇಶ್ವರ ಮೇಲೆ ಹುಬ್ಬಳ್ಳಿ ಸೆಂಟ್ರಲ್ ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ಸಿಗರು ಹಿಂದೂ ಧರ್ಮದ ಅವಹೇಳನ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸನಾತನ ಧರ್ಮದ ಅವಹೇಳನ ಸರಿಯಲ್ಲ ಎಂದ ಮಹೇಶ. ಕಾಂಗ್ರೇಸ್ಸಿನವರಿಗೆ ಏನಾಗಿದೆಯೋ ಗೊತ್ತಿಲ್ಲ. ತುಷ್ಟಿಕರಣದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಟುಕಿದರು.
Author: Karnataka Files
Post Views: 6





