Download Our App

Follow us

Home » ಕಾನೂನು » ಬರಪೀಡಿತ ಎಂದು ಶಿಫಾರಸ್ಸು ಮಾಡಿದ 195 ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ.

ಬರಪೀಡಿತ ಎಂದು ಶಿಫಾರಸ್ಸು ಮಾಡಿದ 195 ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ.

ವಿಪತ್ತು ನಿರ್ವಹಣೆ ಸಂಪುಟದ ಉಪ ಸಮಿತಿ ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ನಡೆದ ಸಭೆ ಬರಪೀಡಿತ ತಾಲೂಕುಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ಶಿಫಾರಸು ಮಾಡಿದ ಬರಪೀಡಿತ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!