Download Our App

Follow us

Home » ರಾಜಕೀಯ » ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ. ಸಚಿವ ಕೆ ಎನ್ ರಾಜಣ್ಣ ಹೇಳಿಕೆ.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ. ಸಚಿವ ಕೆ ಎನ್ ರಾಜಣ್ಣ ಹೇಳಿಕೆ.

ಕಾಂಗ್ರೇಸ್ಸಿಗೆ ಸಂಪೂರ್ಣ ಬಹುಮತ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರ್ತಾರೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಖಾಸಗಿ ಟಿ ವಿ ಯ ಸಂದರ್ಶನದಲ್ಲಿ ಈ ಮಾತು ಹೇಳಿರುವ ಕೆ ಎನ್ ರಾಜಣ್ಣ, ಸಿದ್ದರಾಮಯ್ಯ ಪರ ಬ್ಯಾಟ್ ಬಿಸಿದ್ದಾರೆ. ರಾಜ್ಯ ಕಾಂಗ್ರೇಸ್ಸಿನಲ್ಲಿ ನಾಯಕರ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿರುವ ಈ ಸಂದರ್ಭದಲ್ಲಿ ರಾಜಣ್ಣ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ. ಇದಕ್ಕೂ ಮುನ್ನ ಕೆ ಎನ್ ರಾಜಣ್ಣ ಮೂವರು ಉಪ ಮುಖ್ಯಮಂತ್ರಿಗಳಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!