Download Our App

Follow us

Home » Uncategorized » ರಾಜಕೀಯದಿಂದ ದೂರ ಇರ್ತೇನೆ – ನಿಖಿಲ್ ಕುಮಾರಸ್ವಾಮಿ

ರಾಜಕೀಯದಿಂದ ದೂರ ಇರ್ತೇನೆ – ನಿಖಿಲ್ ಕುಮಾರಸ್ವಾಮಿ

ಮಂಡ್ಯದಿಂದ ಲೋಕಸಭೆ ಹಾಗೂ ರಾಮನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಎಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರ ಇರಲು ತೀರ್ಮಾನಿಸಿದ್ದಾರೆ. ಗನ್ ಮ್ಯಾನ್ ಮದುವೆಗೆ ಬೀದರಗೆ ಬಂದಿದ್ದ ನಿಖಿಲ್ ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸಿದ್ದು ಬಹಳ ಕಷ್ಟ. ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡ್ತೇನೆ ಎಂದಿರುವ ನಿಖಿಲ್ ನಾನೀಗ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಬೀದರ ಜಿಲ್ಲೆಯಲ್ಲಿ ಜೆಡಿಎಸ್ ಉತ್ತಮ ಸಂಘಟನೆ ಇದೆ ಎಂದ ನಿಖಿಲ್, ದೊಡ್ಡ ಗೌಡ್ರು ಮತ್ತು ಕುಮಾರಣ್ಣನವರು ಪಕ್ಷದ ಸಂಘಟನೆ ಎಂದು ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!