Download Our App

Follow us

Home » ರಾಜಕೀಯ » ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೇಲೆ. ಹುಬ್ಬಳ್ಳಿಯ ಈದ್ಗಾ ಮೈದಾನ ಶುದ್ಧಿ

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೇಲೆ. ಹುಬ್ಬಳ್ಳಿಯ ಈದ್ಗಾ ಮೈದಾನ ಶುದ್ಧಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಸಿಕ್ಕ ಹಿನ್ನೇಲೆಯಲ್ಲಿ ಇಂದು ಮೈದಾನದ ಶುದ್ದಿ ಕಾರ್ಯ ನಡೆಯಿತು. ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರು ಸೇರಿದಂತೆ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಪೂಜೆಯಲ್ಲಿ ಭಾಗವಹಿಸಿದರು. ನಾಳೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಯಾಗಲಿದ್ದು, ಮೈದಾನದ ಸುತ್ತಲೂ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!