Download Our App

Follow us

Home » ಹಬ್ಬಗಳು » ಸಚಿವ ಸಂತೋಷ ಲಾಡ್ ಮನೆಯಲ್ಲಿ ಗಣೇಶ ಹಬ್ಬದ ಸಂಭ್ರಮ

ಸಚಿವ ಸಂತೋಷ ಲಾಡ್ ಮನೆಯಲ್ಲಿ ಗಣೇಶ ಹಬ್ಬದ ಸಂಭ್ರಮ

ಸಚಿವ ಸಂತೋಷ ಲಾಡ ಅವರ ಮನೆಯಲ್ಲಿ ವಿಘ್ನ ನಿವಾರಕನ ಆಗಮನವಾಗಿದೆ. ಬೆಳಿಗ್ಗೆ ಎದ್ದು ಗಣೇಶನನ್ನು ಪ್ರತಿಷ್ಟಾಪಿಸಿದ ಸಚಿವರು, ಕುಟುಂಬ ಸಮೇತ ಪೂಜಾ ಕೈಂಕರ್ಯದಲ್ಲಿ ತೊಡಗಿದರು. ಇದೇ ವೇಳೆ ಸಚಿವರು ನಾಡಿನ ಒಳತಿಗಾಗಿ ಪ್ರಾರ್ಥಿಸಿದರು.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!