Download Our App

Follow us

Home » ಕಾನೂನು » ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಗಜಮುಖನ ಎಂಟ್ರಿ. ಸುತ್ತಲೂ ಬಿಗಿ ಪೊಲೀಸ್ ಬಂದುಬಸ್ತ.

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಗಜಮುಖನ ಎಂಟ್ರಿ. ಸುತ್ತಲೂ ಬಿಗಿ ಪೊಲೀಸ್ ಬಂದುಬಸ್ತ.

ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದಾನೆ. ಅದ್ದೂರಿಯಾಗಿ ಮೆರವಣಿಗೆಯಲ್ಲಿ ಗಣೇಶನನ್ನು ತಂದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಟಾಪಿಸಿದರು. 

ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು.

ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೈದಾನದಲ್ಲಿಯೇ ಪೊಲೀಸ್ ಕಂಟ್ರೊಲ್ ರೂಮ್ ತೆರೆಯಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಫೈರೋಜ್ ಕೊಲೆ ಕೇಸ್ : ಇಸ್ಮಾಯಿಲ್ ತಮಟಗಾರ ವಿರುದ್ದ ರಾಜಕೀಯ ಷಡ್ಯಂತ್ರನಾ ? ನ್ಯಾಯ ಸಮ್ಮತ ತನಿಖೆ ಆಗಲಿ

ಉತ್ತರ ಕರ್ನಾಟಕದ ಮುಸ್ಲಿಮ್ ಸಮುದಾಯದಲ್ಲಿ ದೊಡ್ಡ ಹೆಸರು ಮಾಡುತ್ತಿದ್ದ ಇಸ್ಮಾಯಿಲ್ ತಮಟಗಾರ, ಆಡಿದ ಅದೊಂದು ಮಾತು ಅವರ ರಾಜಕೀಯ ಭವಿಷ್ಯಕ್ಕೆ ಬರೆ ನೀಡಿದೆ. ಆಳ, ಅಗಲ ಯೋಚಿಸದೆ

Live Cricket

error: Content is protected !!