Download Our App

Follow us

Home » ಅಪರಾಧ » ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಪ್ರತ್ತೈಕ ಅಪಘಾತ, ಇಬ್ಬರ ಸಾವು.

ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಪ್ರತ್ತೈಕ ಅಪಘಾತ, ಇಬ್ಬರ ಸಾವು.

ಹುಬ್ಬಳ್ಳಿ ಧಾರವಾಡ ಬೈಪಾಸ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪೊಲೀಸ್ ಪೇದೆ ಸಾವನ್ನಪ್ಪಿದ ಕೆಲವೇ ಘಂಟೆಗಳಲ್ಲಿ ಸಂಜೀವಿನಿ ಪಾರ್ಕ ಹತ್ತಿರ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಹುಲಕೊಪ್ಪ ಗ್ರಾಮದ ಭೀಮಪ್ಪ ನಾಗಣ್ಣವರ ಎಂಬಾತ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಬೈಕ್ ಗುದ್ದಿದ ಪರಿಣಾಮ ಭೀಮಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!