Download Our App

Follow us

Home » ರಾಜಕೀಯ » ನಾಳೆ ಹುಬ್ಬಳ್ಳಿ ಈದ್ಗಾ ಗಣಪತಿ ವಿಸರ್ಜನೆ. ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಬಿಜೆಪಿ ನಾಯಕರ ಆಗಮನ ನಿರೀಕ್ಷೆ.

ನಾಳೆ ಹುಬ್ಬಳ್ಳಿ ಈದ್ಗಾ ಗಣಪತಿ ವಿಸರ್ಜನೆ. ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಬಿಜೆಪಿ ನಾಯಕರ ಆಗಮನ ನಿರೀಕ್ಷೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಯಾವುದೇ ತೊಂದರೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಆಗಿದೆ. ನಾಳೆ ಈದ್ಧಾ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡ ಗಣೇಶ ವಿಸರ್ಜನೆ ನಡೆಯಲಿದ್ದು, 12 ಘಂಟಿಗೆ ಮೆರವಣಿಗೆ ಆರಂಭವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಅನೇಕ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೆಲ್ಲದ ತಿಳಿಸಿದ್ದಾರೆ. ಸಿ ಟಿ ರವಿ ಕೂಡಾ ಬರುವ ನಿರೀಕ್ಷೆ ಇದ್ದು, ಸರ್ಕಾರ ಬಗ್ಗದೆ ಇರೋ ಕಾರಣಕ್ಕೆ ಹೋರಾಟ ಅನಿವಾರ್ಯವಾಗಿತ್ತು ಎಂದರು. 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!