Download Our App

Follow us

Home » ರಾಜಕೀಯ » ರಾಮ ಮಂದಿರದ ಮೇಲೆ ತಾವೇ ಬಾಂಬ್ ಹಾಕಿ ಮುಸ್ಲಿಂರ ತಲೆಗೆ ಕಟ್ಟಲು ಹೇಸುವದಿಲ್ಲ. ವಿಡಿಯೋ ಇದೆ

ರಾಮ ಮಂದಿರದ ಮೇಲೆ ತಾವೇ ಬಾಂಬ್ ಹಾಕಿ ಮುಸ್ಲಿಂರ ತಲೆಗೆ ಕಟ್ಟಲು ಹೇಸುವದಿಲ್ಲ. ವಿಡಿಯೋ ಇದೆ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರದ ಮೇಲೆ ತಾವೇ ಬಾಂಬ್ ಹಾಕಿ, ಅದನ್ನು ಮುಸ್ಲಿಂ ರ ತಲೆಗೆ ಕಟ್ಟಲು ಬಿಜೆಪಿಯವರು ಹೇಸುವದಿಲ್ಲ ಎಂದು ಆಳಂದ ಶಾಸಕ ಬಿ ಆರ್ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ವಾರ್ತಾ ಭಾರತಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ನೀಡಿರುವ ಬಿ ಆರ್ ಪಾಟೀಲ್ ರ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣ X ( ಟ್ವಿಟರ್ ) ದಲ್ಲಿ ಹಾಕಿದೆ. ಕಾಂಗ್ರೆಸ್ಸಿನವರ ಕಣ್ಣು ಈಗಲೇ ಅಯೋಧ್ಯೆಯ ರಾಮ ಮಂದಿರದ ಮೇಲೆ ಬಿದ್ದಿದೆ ಎಂದು ಹೇಳಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!