Download Our App

Follow us

Home » ರಾಜಕೀಯ » ರಾಜ್ಯ ರಾಜಕಾರಣದ ಸ್ಪೋಟಕ ಸುದ್ದಿ. ಬಿಜೆಪಿ ಮನೆ ಖಾಲಿ ಮಾಡಿಸಿದ ಜಗದೀಶ ಶೆಟ್ಟರ. ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೇಸ್ಸಿಗೆ.

ರಾಜ್ಯ ರಾಜಕಾರಣದ ಸ್ಪೋಟಕ ಸುದ್ದಿ. ಬಿಜೆಪಿ ಮನೆ ಖಾಲಿ ಮಾಡಿಸಿದ ಜಗದೀಶ ಶೆಟ್ಟರ. ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೇಸ್ಸಿಗೆ.

ಬಿಜೆಪಿಗೆ ಸೆಡ್ಡು ಹೊಡೆದು ಹೊರ ಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿದ್ದಾರೆ. ಸೌಮ್ಯ ಸ್ವಭಾವದ ಜಗದೀಶ ಶೆಟ್ಟರ, ಬಿಜೆಪಿಯ ಮಾಜಿ ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ ಮೂಲಕ ಬಿಜೆಪಿ ಖಾಲಿ ಮಾಡಿಸುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಶಿರಹಟ್ಟಿಯ ಮಾಜಿ ಶಾಸಕರಾದ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಉಪಮುಖ್ಯಮಂತ್ರಿ, ಡಿ.ಕೆ ಶಿವಕುಮಾರ ಅವರ ಕಡೆ ಕರೆದೋಯ್ದ ಶೆಟ್ಟರ, ಕಾಂಗ್ರೇಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!