Download Our App

Follow us

Home » ಹಬ್ಬಗಳು » ಹುಬ್ಬಳ್ಳಿಯಲ್ಲಿ ಭಾವೈಕ್ಯತೆಯ ಈದ್ ಮಿಲಾದ್. ಹಿಂದೂ ಮುಸ್ಲಿಂ ಭಾಯಿ ಭಾಯಿ.

ಹುಬ್ಬಳ್ಳಿಯಲ್ಲಿ ಭಾವೈಕ್ಯತೆಯ ಈದ್ ಮಿಲಾದ್. ಹಿಂದೂ ಮುಸ್ಲಿಂ ಭಾಯಿ ಭಾಯಿ.

ಮೊಹಮ್ಮದ್ ಪೈಗಂಬರ್ ರವರ ಜನ್ಮ ದಿನ ಹಾಗೂ ಭಾವೈಕ್ಯತೆಯ ಸಂಕೇತವಾಗಿರುವ ಈದ್  ಮಿಲಾದುನ್ನಭಿ ಹಬ್ಬದ ಪ್ರಯುಕ್ತ ಕೆಪಿಸಿಸಿ ಸಂಯೋಜಕರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಬಂಗಾರೇಶ ಹಿರೇಮಠ ,ರಾಜಶೇಖರ ಮೆಣಸಿನಕಾಯಿ ರವರು ಮುಸ್ಲಿಂ ಸಮುದಾಯದ ಧಾರ್ಮಿಕ ಗುರುಗಳಿಗೆ ಹಾಗೂ ಸಮುದಾಯದ ಮುಖಂಡರಿಗೆ ಶುಭಕೋರಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎ ಎಂ ಹಿಂಡಸಗೇರಿ , ಮಾಜಿ ಸಂಸದರಾದ ಪ್ರೋ ಐ ಜಿ ಸನದಿ , ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಲ್ತಾಫ್ ಹಳ್ಳೂರ್ , ಶಾಕಿರ್ ಸನದಿ , ಪಾಲಿಕೆ ಸದಸ್ಯ ಬಶೀರ್ ಗುಡಮಾಲ್ , ಬಾಬಾಜಾನ್ ಮುಧೋಳ , ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!