ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಮಾಡಿದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಟ್ವಿಟ್ ಮಾಡಿದ್ದು, ಯಾವದೇ ಕಾರಣಕ್ಕೂ ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯುವದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author: Karnataka Files
Post Views: 1





