ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಗೋದಾಮಿನ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟು ನಿಟ್ಟನ ಕ್ರಮ ಕೈಗೊಂಡಿದೆ. ಧಾರವಾಡದ ದೀಪಕ ಆಕಳವಾಡಿ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನ ಮೇಲೆ ಎ ಸಿ ಪಿ ಸಿದ್ದನಗೌಡ್ರ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಸರ್ಕಾರ ನಿನ್ನೆಯಷ್ಟೇ ಯಾವದೇ ಸಭೆ ಸಮಾರಂಭ, ಸಮಾವೇಶಗಳಲ್ಲಿ ಹಾನಿಕಾರಕ ಪಟಾಕಿ ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ. ಅಲ್ಲದೆ ಯಾವದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವ ಪಟಾಕಿ ದಾಸ್ತಾನು ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

Author: Karnataka Files
Post Views: 1





