

Trending

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ
01/12/2025
7:36 pm
ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ. ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ. ಇತ್ತೀಚಿನ


