Download Our App

Follow us

Home » ರಾಜಕೀಯ » ರಾಜ್ಯದಲ್ಲಿ ಭುಗಿಲೆದ್ದ ಲಿಂಗಾಯತ ಕಿಚ್ಚು. ” ಕಾಂಗ್ರೇಸ್ಸಿನಲ್ಲಿ ವೀರಶೈವ ಲಿಂಗಾಯತ ಮುಖ್ಯಮಂತ್ರಿ ಯಾವಾಗ ? “

ರಾಜ್ಯದಲ್ಲಿ ಭುಗಿಲೆದ್ದ ಲಿಂಗಾಯತ ಕಿಚ್ಚು. ” ಕಾಂಗ್ರೇಸ್ಸಿನಲ್ಲಿ ವೀರಶೈವ ಲಿಂಗಾಯತ ಮುಖ್ಯಮಂತ್ರಿ ಯಾವಾಗ ? “

ವೀರಶೈವ ಲಿಂಗಾಯತ ವಿಚಾರ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಳೆದೊಂದು ತಿಂಗಳಿನಿಂದ ಶಾಮನೂರು ಶಿವಶಂಕರಪ್ಪ ಹಾಗೂ ಸರ್ಕಾರದ ನಡುವೆ ವಾಕ್ಸಮರ ನಡೆಡಿದೆ.

ಇದೆಲ್ಲದರ ನಡುವೆ ಇದೀಗ ವೀರಶೈವ ಲಿಂಗಾಯತ ಅಧಿಕಾರಿಗಳು ಎಂಬ ಹೆಸರಿನ ಎಕ್ಸ್ (ಟ್ವಿಟರ್ ) ಖಾತೆಯಲ್ಲಿ, ಕಾಂಗ್ರೇಸ್ಸಿಗೆ ಸವಾಲು ಎಸೆಯಲಾಗಿದೆ.

” ಕಾಂಗ್ರೇಸ್ ನಲ್ಲಿ ವೀರಶೈವ ಲಿಂಗಾಯತ ಮುಖ್ಯಮಂತ್ರಿ ಯಾವಾಗ “

ಎಂದು ಪ್ರಶ್ನಿಸಿದೆ.

ಲಿಂಗಾಯತ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಳ ಕೊಡುತ್ತಿಲ್ಲ, ವೀರಶೈವ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿದೆ. ಅಲ್ಲದೆ ಡಿಸೆಂಬರ್ ತಿಂಗಳಲ್ಲಿ ದಾವಣಗೆರೆಯಲ್ಲಿ ಅಖಿಲ ಭಾರತ ಮಟ್ಟದ ವೀರಶೈವ ಲಿಂಗಾಯತ ಅಧಿವೇಶನ ನಡೆಸಲು ಮುಂದಾಗಿದ್ದು, ಸರ್ಕಾರಕ್ಕೆ ಕಟ್ಟಿ ಹಾಕುವ ಪ್ರಯತ್ನ ನಡೆದಿದೆಯಾ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ನಡೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!