Download Our App

Follow us

Home » ಪ್ರಯಾಣ » ಬಸ್ ಮತ್ತು ಟಾಟಾ ಸುಮೋ ಅಪಘಾತ, ಸತ್ತವರ ಸಂಖ್ಯೆ 7 ಕ್ಕೆ ಏರಿಕೆ

ಬಸ್ ಮತ್ತು ಟಾಟಾ ಸುಮೋ ಅಪಘಾತ, ಸತ್ತವರ ಸಂಖ್ಯೆ 7 ಕ್ಕೆ ಏರಿಕೆ

ಗದಗ ಜಿಲ್ಲೆಯ ನರೇಗಲ್ ಬಳಿ ವಾಯುವ್ಯ ಸಾರಿಗೆ ಬಸ್ ಮತ್ತು ಟಾಟಾ ಸುಮೋ ನಡುವೆ ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಇಬ್ಬರು ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಐದು ವರ್ಷದ ದಿಂಗಾಲೇಶ ಎಂಬ ಬಾಲಕಿದ್ದಾನೆ. ಇವರೆಲ್ಲ ಇಂದು ಬೆಳಿಗ್ಗೆ ಕಲಬುರ್ಗಿಯಿಂದ ಶಿರಹಟ್ಟಿಯ ಫಕಿರೇಶ್ವರ ಮಠಕ್ಕೆ ಟಾಟಾ ಸುಮೋ ವಾಹನದಲ್ಲಿ ಹೋಗುತ್ತಿದ್ದರು. ನರೇಗಲ್ ಬಳಿ ಬರುತ್ತಿದ್ದಂತೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ. ಗದಗ ಜಿಲ್ಲಾಸ್ಪತ್ರೆಯಲ್ಲಿ ಧಾಖಲಾದ ಗಾಯಾಳುಗಳನ್ನು ದಿಂಗಾಲೇಶ್ವರ ಶ್ರೀಗಳು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!