Download Our App

Follow us

Home » ಮನರಂಜನೆ » ಸಕ್ಕರೆ ಸಚಿವ ಪಾಟೀಲ್ ಎದುರು ಹಣ ತೂರಾಟ, ವಿಡಿಯೋ ವೈರಲ್.

ಸಕ್ಕರೆ ಸಚಿವ ಪಾಟೀಲ್ ಎದುರು ಹಣ ತೂರಾಟ, ವಿಡಿಯೋ ವೈರಲ್.

ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಬರಗಾಲ ಎದುರಿಸಲು ಸರ್ಕಾರ ಹರಸಾಹಸಪಡುತ್ತಿದೆ. ಇದರ ಬೆನ್ನಲ್ಲೇ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ.

ರೈತರ ಆತ್ಮಹತ್ಯೆ ವಿಷಯವಾಗಿ ಸುದ್ದಿಯಾಗಿದ್ದ ಸಚಿವ ಶಿವಾನಂದ ಪಾಟೀಲ್ ಭಾಗವಹಿಸಿದ್ದ ಪಾರ್ಟಿಯಲ್ಲಿ ನೂರು ರೂಪಾಯಿ ನೋಟುಗಳನ್ನು ತೂರಲಾಗಿದೆ. ಇದನ್ನೆ ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ ಹಿಗ್ಗಾ ಮುಗ್ಗ ತರಾಟೆಗೆ ತೆಗೆದುಕೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!