ಇನ್ನೇನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಆಯ್ಕೆ ಆಗೇಬಿಟ್ಟರು ಅನ್ನುವಷ್ಟರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವೆಯಾಗಿ ಸಂತೋಷದಿಂದ ಕೆಲಸ ಮಾಡುತ್ತಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಶೋಭಾ ಮುಂದಿನ ಬಿಜೆಪಿ ರಾಜ್ಯ ಅಧ್ಯಕ್ಷೆ ಅನ್ನೋ ಮಾತು ಎಲ್ಲೆಡೆ ಕೇಳಿ ಬರುತ್ತಿತ್ತು. ಈ ಸುದ್ದಿಯ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಹೇಳಿಕೆ ಕುತೂಹಲ ಮೂಡಿಸಿದೆ.
Author: Karnataka Files
Post Views: 1





