Download Our App

Follow us

Home » ಕಾನೂನು » ಹುಬ್ಬಳ್ಳಿಯಲ್ಲಿ ಇ ಡಿ ( ED )ದಾಳಿ, ಲಕ್ಷಾಂತರ ರೂಪಾಯಿ ಹಣ ವಶಕ್ಕೆ.

ಹುಬ್ಬಳ್ಳಿಯಲ್ಲಿ ಇ ಡಿ ( ED )ದಾಳಿ, ಲಕ್ಷಾಂತರ ರೂಪಾಯಿ ಹಣ ವಶಕ್ಕೆ.

ಕೇಂದ್ರ ಜಾರಿ ಇಲಾಖೆ ಅಧಿಕಾರಿಗಳು ( ಇ ಡಿ ) ಹುಬ್ಬಳ್ಳಿಯ ಕೆಲವು ಕಡೆ ದಾಳಿ ಮಾಡಿದ್ದಾರೆ. ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ 27/10/2023 ರಂದು ಇಂದೋರ್ (ಮಧ್ಯಪ್ರದೇಶ), ಹುಬ್ಬಳ್ಳಿ (ಕರ್ನಾಟಕ) ಮತ್ತು ಮುಂಬೈ (ಮಹಾರಾಷ್ಟ್ರ) ದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ವಿವಿಧ ದೋಷಾರೋಪಣೆಯ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಲೆಕ್ಕಕ್ಕೆ ಸಿಗದ ರೂ. 46.5 ಲಕ್ಷ ಪತ್ತೆ ಮಾಡಿ ವಶಪಡಿಸಿಕೊಂಡಿದೆ ಎಂದು ಇ ಡಿ ಟ್ವಿಟ್ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!