ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಸೋಮವಾರ ಭಾಲ್ಕಿ-ಪುಣೆ ನಡುವಿನ ಬಸ್ ಸಂಖ್ಯೆ KA-38 F-1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಅಂತರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
Author: Karnataka Files
Post Views: 1





