ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಳಾಗಲಿದ್ದು, ಡಿ ಕೆ ಶಿವಕುಮಾರ ಮುಖ್ಯಮಂತ್ರಿಯಾಗಿ, ವಿನಯ ಕುಲಕರ್ಣಿ ಸಚಿವರಾಗುತ್ತಾರೆ ಎಂದು ಬೆಳಗಾವಿಯ ಹಲಗಾದ ಜೈನ ಬಸದಿಯ ಸಿದ್ದ ಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ನಿಮಗೆ ಧಾರವಾಡ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗ್ತಿರಿ ಎಂದು ಭವಿಷ್ಯ ನುಡಿದಿದ್ದಾರೆ. ಜೈನ ಮುನಿಗಳ ಈ ಹಿಂದೆ ಡಿ ಕೆ ಶಿವಕುಮಾರ ಬಗ್ಗೆಯೂ ನುಡಿದಿದ್ದ ಭವಿಷ್ಯ ನಿಜವಾಗಿತ್ತು ಎನ್ನಲಾಗಿದೆ.
Author: Karnataka Files
Post Views: 4





