Download Our App

Follow us

Home » ರಾಜಕೀಯ » ರಾಜಕೀಯದಿಂದ ನಿವೃತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಸದಾನಂದಗೌಡ

ರಾಜಕೀಯದಿಂದ ನಿವೃತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಸದಾನಂದಗೌಡ

ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿರುವ ಅವರು ನಿವೃತ್ತಿ ಘೋಷಣೆ ಮಾಡಿದ್ದು, ಕುತೂಹಲ ಮೂಡಿಸಿದೆ.

ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ ಎಂದು ಹೇಳಿರುವ ಸದಾನಂದಗೌಡ 30 ವರ್ಷಗಳ ರಾಜಕೀಯ ಜೀವನದಲ್ಲಿ ಎಲ್ಲ ಸ್ಥಾನಗಳನ್ನು ನಿಭಾಇಸಿದ್ದೇನೆ ಎಂದು ಹೇಳಿದ್ದಾರೆ. ಸಧ್ಯ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಅವರು, 10 ವರ್ಷ ಶಾಸಕರಾಗಿ, 20 ವರ್ಷ ಸಂಸದರಾಗಿ, 4 ವರ್ಷ ಪಕ್ಷದ ಅಧ್ಯಕ್ಷರಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, ನರೇಂದ್ರ ಮೋದಿ ಸರ್ಕಾರದಲ್ಲಿ 7 ವರ್ಷ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!