Download Our App

Follow us

Home » ರಾಜಕೀಯ » ಡಿಸೆಂಬರ್ 4 ರಿಂದ 22 ರ ವರೆಗೆ ಲೋಕಸಭೆಯ ಚಳಿಗಾಲದ ಅಧಿವೇಶನ / ಪ್ರಲ್ಲಾದ ಜೋಶಿ

ಡಿಸೆಂಬರ್ 4 ರಿಂದ 22 ರ ವರೆಗೆ ಲೋಕಸಭೆಯ ಚಳಿಗಾಲದ ಅಧಿವೇಶನ / ಪ್ರಲ್ಲಾದ ಜೋಶಿ

2023 ರ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 22 ರವರೆಗೆ ನಡೆಯಲಿದ್ದು, ಒಟ್ಟು 19 ದಿನಗಳ‌ ಕಾಲ ನಡೆಯುವ ಸಂಸತ್ ಅಧಿವೇಶನದಲ್ಲಿ ದೇಶದ ಹಿತದೃಷ್ಟಿಯಿಂದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಪ್ರಲ್ಲಾದ ಜೋಶಿ ಎಕ್ಸ್ ( ಟ್ವಿಟರ್ ನಲ್ಲಿ ) ಬರೆದುಕೊಂಡಿದ್ದಾರೆ. ಸಂಸದೀಯ ವ್ಯವಹಾರ ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿರುವ ಪ್ರಲ್ಲಾದ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಈ ಅಧಿವೇಶನ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನವಾಗಿದ್ದು, ಮಹತ್ವದ ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!