Download Our App

Follow us

Home » ಅಪಘಾತ » ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡಿದ್ದ ವ್ಯಕ್ತಿ ಪಾರು

ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡಿದ್ದ ವ್ಯಕ್ತಿ ಪಾರು

ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡಿದ್ದ ಪ್ರಯಾಣಿಕನನ್ನು ಕೊಂಕಣ ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಈ ಘಟನೆ ಭಟ್ಕಳ ರೈಲು ನಿಲ್ದಾಣದಲ್ಲಿ ನಡೆದಿದ್ದು, ಸಿಕ್ಕಿಹಾಕಿಕೊಂಡಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ರೈಲು ನಿಲ್ದಾಣದ ಸಿ ಸಿ ಕ್ಯಾಮರಾದಲ್ಲಿ ಈ ಘಟನೆ ಸೆರೆಯಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!