Download Our App

Follow us

Home » ರಾಜಕೀಯ » ರಾಜಸ್ಥಾನದಲ್ಲಿ ಚುನಾವಣೆ ಕಾವು. ಮತದಾನ ಆರಂಭ. ಸಣ್ಣ ಪುಟ್ಟ ಹೊಡೆದಾಟ

ರಾಜಸ್ಥಾನದಲ್ಲಿ ಚುನಾವಣೆ ಕಾವು. ಮತದಾನ ಆರಂಭ. ಸಣ್ಣ ಪುಟ್ಟ ಹೊಡೆದಾಟ

ರಾಜಸ್ಥಾನದ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 199 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 1863 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 6 ವರೆಗೆ ಮತದಾನ ನಡೆಯಲಿದ್ದು, ಪಂಚರಾಜ್ಯಗಳ ಚುನಾವಣೆಗಳ ಪೈಕಿ ರಾಜಸ್ಥಾನ ಚುನಾವಣೆ ಕುತೂಹಲ ಮೂಡಿಸಿದೆ. ಜೋಧಪುರದ ಭೋಪಾಲಗಾಡದಲ್ಲಿ ಬಿಜೆಪಿ ಅಭ್ಯರ್ಥಿ ಕಮಸ ಮೇಘವಾಲ್ ಮೇಲೆ ಹಲ್ಲೆ ನಡೆದಿದ್ದು, ಅವರಿದ್ದ ಕಾರನ್ನು ಜಖಂ ಗೊಳಿಸಲಾಗಿದೆ. ಮತ್ತೊಂದೆಡೆ ಅಜ್ಮಿರದಲ್ಲಿ ತಾಂತ್ರಿಕ ಸಮಸ್ಯೆಯಿಂದ ಮತದಾನ ಇನ್ನು ಆರಂಭಗೊಂಡಿಲ್ಲ ಎನ್ನಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!