Download Our App

Follow us

Home » ರಾಜಕೀಯ » ರಾಜಸ್ಥಾನ ಚುನಾವಣೆ. ಭಾರತದ ಕಟ್ಟ ಕಡೆ ಹಳ್ಳಿಯಲ್ಲಿ ನೂರಕ್ಕೆ ನೂರರಷ್ಟು ಮತದಾನ

ರಾಜಸ್ಥಾನ ಚುನಾವಣೆ. ಭಾರತದ ಕಟ್ಟ ಕಡೆ ಹಳ್ಳಿಯಲ್ಲಿ ನೂರಕ್ಕೆ ನೂರರಷ್ಟು ಮತದಾನ

ರಾಜಸ್ಥಾನದಲ್ಲಿ ವಿಧಾನಸಭೆಗೆ ಇಂದು ಚುನಾವಣೆ ನಡೆಯಿತು. ಬೆಳಿಗ್ಗೆಯಿಂದಲೇ ರಾಜ್ಯದಲ್ಲಿ ಸಣ್ಣಪುಟ್ಟ ಘಟನೆ ಹೊರತು ಪಡಿಸಿ, ಮತದಾನ ಬಿರುಸಿನಿಂದ ಕೂಡಿತ್ತು.

ಭಾರತದ ಕಟ್ಟ ಕಡೆಯ ಗ್ರಾಮ, ಅಕಲಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಅಕಲಿ ಗ್ರಾಮದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ. ಪಾಕಿಸ್ತಾನದ ಗಡಿಗೆ ಹೊಂದುಕೊಂಡಿರುವ ಅಕಲಿ ಗ್ರಾಮದಲ್ಲಿ 550 ಮತದಾರರಿದ್ದು, ಅಲ್ಲಿಯೇ ಮತಕೇಂದ್ರ ಸ್ಥಾಪಿಸಲಾಗಿತ್ತು. ಬಿ ಎಸ್ ಎಫ್ ಯೋಧರ ಸರ್ಫಗಾವಲಿನ ಮಧ್ಯೆ ಶಾಂತಿಯುತ ಮತದಾನ ನಡೆಯಿತು. ಭಾರತದ ಕಟ್ಟ ಕಡೆಯ ಹಳ್ಳಿಯಾದ ಅಕಲಿ ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದರು, ಅಲ್ಲಿನ ಜನ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!