Download Our App

Follow us

Home » ತಂತ್ರಜ್ಞಾನ » ತೇಜಸ್ ನಲ್ಲಿ ನರೇಂದ್ರ ಮೋದಿ ಸಂಚಾರ

ತೇಜಸ್ ನಲ್ಲಿ ನರೇಂದ್ರ ಮೋದಿ ಸಂಚಾರ

ಪ್ರಧಾನಿ ನರೇಂದ್ರ ಮೋದಿ ಇಂದು ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ವಿಮಾನದಲ್ಲಿ ಪ್ರಯಾಣ ಕೈಗೊಂಡರು. ಬೆಂಗಳೂರಿನ ಎಚ್ ಎ ಎಲ್ ಗೆ ಭೇಟಿ ನೀಡಿದ ಅವರು ತೇಜಸ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಿದರು. ತೇಜಸ್ ಒಂದೇ ಆಸನದ ಯುದ್ಧ ವಿಮಾನವಾಗಿದ್ದು, ತರಬೇತಿ ಕೊಡಲೆಂದು ನಿರ್ಮಿಸಿರುವ ಎರಡು ಆಸನದ ವಿಮಾನದಲ್ಲಿ ಹಾರಾಟ ನಡೆಸಿ, ಸಂತಸ ವ್ಯಕ್ತಪಡಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!