Download Our App

Follow us

Home » ಅಪರಾಧ » ಕುಡಿದ ಆಮಲಿನಲ್ಲಿ ರೈಲ್ವೆ ಹಳಿಯ ಮೇಲೆ ಟ್ರಕ್ ನಿಲ್ಲಿಸಿದ ಭೂಪ

ಕುಡಿದ ಆಮಲಿನಲ್ಲಿ ರೈಲ್ವೆ ಹಳಿಯ ಮೇಲೆ ಟ್ರಕ್ ನಿಲ್ಲಿಸಿದ ಭೂಪ

ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ರೈಲ್ವೆ ಹಳಿಗಳ ಮೇಲೆ ಲಾರಿ ನಿಲ್ಲಿಸಿದ ಘಟನೆ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ರೈಲ್ವೆ ಹಳಿ ಮೇಲೆ ಟ್ರಕ್​ ನಿಲ್ಲಿಸಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಈ ಮಾರ್ಗದಲ್ಲಿ ರೈಲು ಬರುತ್ತಿದ್ದ ಸಮಯದಲ್ಲಿ 8 ನಿಮಿಷಗಳ ಹಿಂದೆ ಚಾಲಕ ಟ್ರಕ್​ನ್ನು ಹಳಿ ಮೇಲೆ ನಿಲ್ಲಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ರಕ್​ ಕಂಡ ಕೂಡಲೇ ಲೋಕೋಪೈಲಟ್ ರೈಲು ನಿಧಾನಗೊಳಿಸಿದ್ದಾರೆ. ಹಾಗೂ ಟ್ರಕ್​ನಿಂದ ಕೆಲವು ಮೀಟರ್​ ದೂರದಲ್ಲೇ ರೈಲನ್ನು ನಿಲ್ಲಿಸಿ, ಅಪಘಾತವನ್ನು ತಪ್ಪಿಸಿದ್ದಾರೆ. ಪರಾರಿಯಾಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!