Download Our App

Follow us

Home » ರಾಜಕೀಯ » ತೆಲಂಗಾಣದಲ್ಲಿ ಕಾಂಗ್ರೇಸ್ ಸರ್ಕಾರ. ಮುಖ್ಯಮಂತ್ರಿಯಾಗಲಿರುವ ರೇವಂತ ರೆಡ್ಡಿ.

ತೆಲಂಗಾಣದಲ್ಲಿ ಕಾಂಗ್ರೇಸ್ ಸರ್ಕಾರ. ಮುಖ್ಯಮಂತ್ರಿಯಾಗಲಿರುವ ರೇವಂತ ರೆಡ್ಡಿ.

ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ಇಂದು ನಡೆದ ಕಾಂಗ್ರೇಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ ರೆಡ್ಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕೆ ಸಿ ಆರ್ ಸರ್ಕಾರದ ವಿರುದ್ಧ ಸಮರ ಸಾರಿದ್ದ ರೇವಂತ ರೆಡ್ಡಿ ತೆಲಂಗಾಣದಲ್ಲಿ ಪಕ್ಷ ಸಂಘಟನೆ ಮಾಡಿ, ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ರೇವಂತ ರೆಡ್ಡಿಯವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!