Download Our App

Follow us

Home » ರಾಜಕೀಯ » ಮಾಜಿ ಮುಖ್ಯಮಂತ್ರಿ ಕೆ ಸಿ ಆರ್ ಆರೋಗ್ಯ ವಿಚಾರಿಸಿದ ರೇವಂತ ರೆಡ್ಡಿ

ಮಾಜಿ ಮುಖ್ಯಮಂತ್ರಿ ಕೆ ಸಿ ಆರ್ ಆರೋಗ್ಯ ವಿಚಾರಿಸಿದ ರೇವಂತ ರೆಡ್ಡಿ

ಅನಾರೋಗ್ಯದಿಂದ ಆಸ್ಪತ್ರೆಗೆ ಧಾಖಲಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಸಿ ಆರ್ ರನ್ನು ಹಾಲಿ ಮುಖ್ಯಮಂತ್ರಿ ರೇವಂತ ರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕಳೆದ ತಿಂಗಳವಷ್ಟೆ ಚುನಾವಣೆಯಲ್ಲಿ ಬದ್ದ ರಾಜಕೀಯ ವೈರಿಗಳಾಗಿ ಚುನಾವಣಾ ಸಮರ ಸಾರಿದ್ದ ರೇವಂತ ರೆಡ್ಡಿ ಇಂದು ಕೆ ಸಿ ಆರ್ ಭೇಟಿ ಮಾಡಿ ಮನುಷ್ಯತ್ವ ಮೆರೆದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡದ ಹತ್ಯೆಗಳು : ಕ್ರೈಮ್ ಲೋಕದ ಅನಾವರಣ

ಧಾರವಾಡ,  ವಿವಿಧ ಬಿರುದಾವಳಿಗಳನ್ನು ಹೊಂದಿದ ನಗರ. ತಣ್ಣನೆಯ ಗಾಳಿ, ಹಿಂದೂಸ್ಥಾನಿ ಸಂಗೀತದ ಕಂಪು, ನಿವೃತ್ತರ ಪಾಲಿಗೆ ಸ್ವರ್ಗದ ಅನುಭವ ನೀಡುವ ಧಾರವಾಡದಲ್ಲಿ  ಕ್ರೈಂ ಲೋಕ ಅನಾವರಣಗೊಳ್ಳುತ್ತಿದೆ. ಇತ್ತೀಚಿಗಂತೂ

Live Cricket

error: Content is protected !!