ಅಯೋಧ್ಯೆ ಶ್ರೀರಾಮ ಮಂದಿರ ಜನೇವರಿ 22 ರಂದು ಉದ್ಘಾಟನೆಗೊಳ್ಳಲಿದ್ದು, ಇದಕ್ಕಾಗಿ ಸರ್ವ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರೈಲ್ವೇ ಇಲಾಖೆ ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಉದ್ಘಾಟನೆಯ ಮೊದಲ ನೂರು ದಿನಗಳ ಕಾಲ ದೇಶದ ವಿವಿಧ ಭಾಗಗಳಿಂದ ಒಂದು ಸಾವಿರ ರೈಲುಗಳು ಅಯೋಧ್ಯೆಗೆ ಸಂಚರಿಸಲಿವೆ ಎಂದು ಹೇಳಿದೆ.
Author: Karnataka Files
Post Views: 3





