Download Our App

Follow us

Home » ಅಪಘಾತ » ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಇರುವ ಶ್ರೀ ದುರ್ಗಾ ಪರಮೇಶ್ವರಿ ಮಂದಾರ್ತಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿದ್ದ ಸಂಪೂರ್ಣ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ಧಾಖಲಿಸಿಕೊಂಡಿದ್ದಾರೆ. ಇದು ಕೃತ್ಯನಾ, ಆಕಸ್ಮಿಕ ಘಟನೆಯಾ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!