Download Our App

Follow us

Home » ರಾಜಕೀಯ » ಲೋಕಸಭೆಗೆ ತೆಲಂಗಾಣದಿಂದ ಸ್ಪರ್ಧೆ. ಸೋನಿಯಾ ಗಾಂಧಿಗೆ ಕಾಂಗ್ರೇಸ್ ಮನವಿ

ಲೋಕಸಭೆಗೆ ತೆಲಂಗಾಣದಿಂದ ಸ್ಪರ್ಧೆ. ಸೋನಿಯಾ ಗಾಂಧಿಗೆ ಕಾಂಗ್ರೇಸ್ ಮನವಿ

ರಾಯಬರೇಲಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆಯಾಗಿರುವ ಕಾಂಗ್ರೆಸ್ಸಿನ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಈ ಸಲ ತೆಲಂಗಾಣದಿಂದ ಸ್ಪರ್ಧಿಸಲಿ ಎಂದು ಕಾಂಗ್ರೇಸ್ ರಾಜಕೀಯ ವ್ಯವಹಾರಗಳ ಸಮಿತಿ ನಿರ್ಧರಿಸಿದೆ. ಇಂದು ಸಭೆ ಸೇರಿದ ಕಾಂಗ್ರೇಸ್ಸಿನ ರಾಜಕೀಯ ವ್ಯವಹಾರಗಳ ಸಮಿತಿ ಇಂತಹ ಪ್ರಮುಖ ನಿರ್ಣಯ ಕೈಗೊಂಡಿದೆ. ಸಮಿತಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!