Download Our App

Follow us

Home » ರಾಜಕೀಯ » ಹುಬ್ಬಳ್ಳಿ ಬಳಿ ಟ್ರಕ್ ಟರ್ಮಿನಲ್. 55 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ದೇವರಾಜ ಅರಸ್ ಟ್ರಕ್ ಟರ್ಮಿನಲ್

ಹುಬ್ಬಳ್ಳಿ ಬಳಿ ಟ್ರಕ್ ಟರ್ಮಿನಲ್. 55 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ದೇವರಾಜ ಅರಸ್ ಟ್ರಕ್ ಟರ್ಮಿನಲ್

ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ ಉತ್ತರ ಕರ್ನಾಟಕದ ಬಹು ದೊಡ್ಡ ಟ್ರಕ್ ಟರ್ಮಿನಲ್‌ ಸ್ಥಾಪನೆಯಾಗಲಿದೆ. ಟ್ರಕ್ ಟರ್ಮಿನಲ್ ಗೆ ಎಂದು ಮೀಸಲಿಟ್ಟಿದ್ದ 55 ಎಕರೆ ಜಾಗದಲ್ಲಿ ಇಂದು ಬೆಳಗ್ಗೆ 9.00 ಗಂಟೆಯಿಂದ ದೇವರಾಜ್ ಅರ್ಸ್ ಟರ್ಮಿನಲ್‌ನ ಗಡಿಗಳನ್ನು ನಿಗದಿಪಡಿಸುವ ಕಾರ್ಯ ಆರಂಭಗೊಂಡಿದೆ. ಸರ್ಕಾರಿ ಹಾಗೂ ಖಾಸಗಿ ಮಾಪಕರಿಂದ ಗಡಿ ಗುರುತಿಸುವ ಕಾರ್ಯ ನಡೆದಿದ್ದು, ಬಿಗಿ ಪೊಲೀಸ ಭದ್ರತೆ ಒದಗಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ

Live Cricket

error: Content is protected !!