Download Our App

Follow us

Home » ಕಾನೂನು » ಆಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದವನನ್ನು ಹಿಡಿದುಕೊಟ್ಟ ಹಣಸಿ ಮಹಿಳೆಯರು

ಆಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದವನನ್ನು ಹಿಡಿದುಕೊಟ್ಟ ಹಣಸಿ ಮಹಿಳೆಯರು

ಆಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದವನನ್ನು ಗ್ರಾಮಸ್ಥರೆ ಹಿಡಿದುಕೊಟ್ಟ ಘಟನೆ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಹಣಸಿ ಗ್ರಾಮಕ್ಕೆ ದಿನನಿತ್ಯ ಸರಾಯಿ ತಂದು ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಹಣಸಿ ಗ್ರಾಮದ ಮಹಿಳೆಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನವಲಗುಂದ ಪೊಲೀಸರಿಗೆ ಗೊತ್ತಿಲ್ಲದೇ ಆಕ್ರಮ ಸಾರಾಯಿ ಮಾರಾಟ ನಡೆಯೋದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಹಣಸಿ ಗ್ರಾಮದ ಬಡ ಕುಟುಂಬಗಳ ಯಜಮಾನ್ರು ಕುಡಿತಕ್ಕೆ ಶರಣಾಗಿದ್ದು, ಬರಗಾಲದಲ್ಲಿ ಬದುಕು ನಡೆಸೋದು ಕಷ್ಟವಾಗಿದೆ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದರು. ನವಲಗುಂದ ತಾಲೂಕಿನ ಎಲ್ಲೆಡೆ ಆಕ್ರಮ ಸಾರಾಯಿ ಸರಬರಾಜು ಆಗುತ್ತಿದ್ದು, ಪೊಲೀಸರು ಮಾತ್ರ ಸುಮ್ಮನಿರುವದು ಸಂಶಯಕ್ಕೆ ಎಡೆಮಾಡಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!